*ಸ್ವಯಂಚಾಲಿತ ಹೆಸರು ಬದಲಾವಣೆಗೆ ಬೆಸ್ಕಾಂ ನಾಂದಿ, ಸೌಲಭ್ಯವು ದೇಶದಲ್ಲೇ ಪ್ರಥಮ: ಕೆ.ಜೆ. ಜಾರ್ಜ್‌*

ಪ್ರಗತಿವಾಹಿನಿ ಸುದ್ದಿ: ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ನಗರ ಪ್ರದೇಶಗಳಲ್ಲಿನ ವಿದ್ಯುತ್ ಸ್ಥಾವರಗಳ ಹೆಸರು ಬದಲಾವಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗಿದೆ. ಈ ಸೌಲಭ್ಯ ಒದಗಿಸಿದ ದೇಶದ ಮೊದಲ ವಿದ್ಯುತ್ ವಿತರಣಾ ಕಂಪನಿ ಬೆಸ್ಕಾಂ ಆಗಿದೆ. ಡಿಜಿಟಲ್ ವೇದಿಕೆಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಇಂಧನ ಸಚಿವ ಕೆ. ಜೆ. ಜಾರ್ಜ್‌, “ಗ್ರಾಹಕರು ಬೆಸ್ಕಾಂ ಕಚೇರಿಗೆ ಭೇಟಿ ನೀಡದೆ ತಾವು ಕುಳಿತಲ್ಲಿಂದಲೇ ವಿದ್ಯುತ್ ಸಂಪರ್ಕದ ಹೆಸರು ಬದಲಾಯಿಸಿಕೊಳ್ಳಬಹುದು.  ಐಟಿ ಬಳಸಿ ಪಾರದರ್ಶಕ ಹಾಗೂ ಗುಣಮಟ್ಟದ ಸೇವೆ ನೀಡುವ ಇಲಾಖೆಯ … Continue reading *ಸ್ವಯಂಚಾಲಿತ ಹೆಸರು ಬದಲಾವಣೆಗೆ ಬೆಸ್ಕಾಂ ನಾಂದಿ, ಸೌಲಭ್ಯವು ದೇಶದಲ್ಲೇ ಪ್ರಥಮ: ಕೆ.ಜೆ. ಜಾರ್ಜ್‌*