*ಪ್ರಸಕ್ತ ಸಾಲಿನಲ್ಲಿ ಬೆಸ್ಕಾಂಗೆ ಬರೋಬ್ಬರಿ 293.62 ರೂ. ಕೋಟಿ ಲಾಭ*

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು 2025-26ನೇ ಹಣಕಾಸು ವರ್ಷದಲ್ಲಿ ಬರೋಬ್ಬರಿ 293.62 ಕೋಟಿ ರೂ. ಲಾಭ ದಾಖಲಿಸಿದೆ. ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ ಜಾರ್ಜ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಸ್ಕಾಂನ 144ನೇ ಆಡಳಿತ ಮಂಡಳಿ ಸಭೆಯಲ್ಲಿ 2025-26ನೇ ಸಾಲಿನ ಬೆಸ್ಕಾಂನ ಆರ್ಥಿಕ ಕಾರ್ಯಕ್ಷಮತೆ ಹಾಗೂ ಲಾಭ ದಾಖಲಿಸಲು ಕಾರಣವಾದ ಅಂಶಗಳನ್ನು ಮಂಡಿಸಲಾಯಿತು. ಬೆಸ್ಕಾಂ ಲಾಭದ ಹಾದಿಯಲ್ಲಿ ಸಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಇಂಧನ ಸಚಿವರು, “ಹೆಚ್ಚಿದ ಆದಾಯ ವಸೂಲಿ, ವಿದ್ಯುತ್ ಖರೀದಿಯಲ್ಲಿ ಸಮರ್ಪಕ … Continue reading *ಪ್ರಸಕ್ತ ಸಾಲಿನಲ್ಲಿ ಬೆಸ್ಕಾಂಗೆ ಬರೋಬ್ಬರಿ 293.62 ರೂ. ಕೋಟಿ ಲಾಭ*