*ಬೆಸ್ಕಾಂ ನೌಕರನನ್ನೇ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಣಕಾಸಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ಬೆಸ್ಕಾಂ ನೌಕರನನ್ನೇ ದುಷ್ಕರ್ಮಿಗಳು ಅಪಹರಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಬೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಎಂಬ ನೌಕರ ಹಣ ಮರುಪಾವತಿ ಮಾಡಿಲ್ಲ ಎಂದು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ್ದರು. ಪ್ರಕರಣ ನಡೆದ 24 ಗಂಟೆಯಲ್ಲೇ ಪೊಲೀಸರು 10 ಆರೊಪಿಗಳನ್ನು ಬಂಧಿಸಿ, ಬೆಸ್ಕಾಂ ನೌಕರನನ್ನು ರಕ್ಷಿಸಿದ್ದಾರೆ. ಲೋಹಿತ್ ಗೌಡ, ವೆಂಕಟೇಶ್, ರವಿ, ರಮೇಶ್, ಭರತ್ ಸೇರಿದಂತೆ ಒಟ್ಟು ಹತ್ತು ಆರೋಪಿಗಳನ್ನು ಪೀಣ್ಯ ಪೊಲೀಸರು … Continue reading *ಬೆಸ್ಕಾಂ ನೌಕರನನ್ನೇ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್*
Copy and paste this URL into your WordPress site to embed
Copy and paste this code into your site to embed