*ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಜೆಇ*
ಪ್ರಗತಿವಾಹಿನಿ ಸುದ್ದಿ: ಲಂಚ ಪಡೆಯುತ್ತಿದ್ದಾಗಲೇ ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ವಿಜಯನಗರ ಕಚೇರಿಯಲ್ಲಿ ನಡೆದಿದೆ. ಜೆಇ ಪ್ರಕಾಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು 1.5 ಲಕ್ಷ ಲಂಚ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಅಧಿಕರಿಗಳು ದಾಳಿ ನಡೆಸಿದ್ದಾರೆ. ವಿದ್ಯುತ್ ಸಂಪರ್ಕ ಕಲ್ಪಿಸಲು 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಜೆಇ, 1.5 ಲಕ್ಷ ಮುಂಗಡವಾಗಿ ಎಲೆಕ್ಟ್ರಿಕಲ್ ಗುತ್ತಿಗೆದಾರ ಮಂಜೇಶ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ … Continue reading *ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಜೆಇ*
Copy and paste this URL into your WordPress site to embed
Copy and paste this code into your site to embed