*ರಾಜ್ಯ ಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಹಾಗೂ ಶಿಕ್ಷಕಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಿ ಶಾಲ ಶಿಕ್ಷಣ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ಪ್ರಶಸ್ತಿಗೆ ಅರ್ಹರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಸಿಕ್ಷಣ ಇಲಾಖೆ ವೆಬ್ ಸೈಟ್ https://schooleducation.karnataka.gov.inರ ಮೂಲಕ ನಿಗದಿತ ಕಾರ್ಯ ವಿಧಾನಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಲು 11/8/2025ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಈ ಹಿಂದೆ 10/8/2025ರವರೆಗೆ ಅವಕಾಶ … Continue reading *ರಾಜ್ಯ ಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ*