Latest

ಬೆಟ್ಟಿಂಗ್ ಹಾಗೂ ಸಾಲ ನೀಡುವ ಆ್ಯಪ್ ಗಳಿಗೆ ಶೀಘ್ರವೇ ನಿಷೇಧ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಚೀನಾ ಲಿಂಕ್‌ಗಳೊಂದಿಗೆ ಬೆಟ್ಟಿಂಗ್ ಹಾಗೂ ಸಾಲ ನೀಡುವ ಆ್ಯಪ್ ಗಳ ಮೇಲೆ ನಿಷೇಧ ಹೇರಲು ಕೇಂದ್ರ ಸರಕಾರ ಸಜ್ಜಾಗಿದೆ.

(MeitY) ಚೀನಾದ ಲಿಂಕ್‌ಗಳೊಂದಿಗೆ 138 ಬೆಟ್ಟಿಂಗ್ ಅಪ್ಲಿಕೇಶನ್‌ಗಳು, 94 ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ನಿಷೇಧಿಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಿದ್ಧತೆ ನಡೆಸಿದೆ.

Home add -Advt

ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿಷೇಧ ಹಾಗೂ ನಿರ್ಬಂಧ ಪ್ರಕ್ರಿಯೆ ಪ್ರಾರಂಭವಾಗಿದೆ. ಗೃಹ ವ್ಯವಹಾರಗಳ ಸಚಿವಾಲಯದ ಸಲಹೆ ಸೂಚನೆಗಳನ್ನಾಧರಿಸಿ ಕ್ಷಿಪ್ರ ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ಶಂಡೂರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

https://pragati.taskdun.com/road-development-work-of-shandoor-village-started/

*ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿಧಿವಶ*

https://pragati.taskdun.com/pakistans-former-presidentpervez-musharrafdeath/

*ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ*

https://pragati.taskdun.com/cm-basavaraj-bommaidelhivisit/

Related Articles

Back to top button