ಪ್ರವಾಹ, ಸಾಂಕ್ರಾಮಿಕ ರೋಗ ಮುನ್ನೆಚ್ಚರಿಕೆ ವಹಿಸಿ – ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇರುವುದು ಜನರ ಸೇವೆಗಾಗಿ. ಸಾರ್ವಜನಿಕರಿಗೆ ಯಾವುದೇ ಆರೋಗ್ಯ ಮತ್ತು ಪ್ರವಾಹ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಬೇಕು. ಡೆಂಗಿ, ಝಿಕಾ ಸೋಂಕು ಹರಡದಂತೆ ಮತ್ತು ಪ್ರವಾಹ ಪರಿಸ್ಥಿಯನ್ನು ಎದುರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕಿ ಶಶಿಕಲಾ ಜೊಲ್ಲೆ ತಾಲೂಕಾ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ತಾಲೂಕಿನ ಎಲ್ಲ ಇಲಾಖೆಗಳ ಮುಖ್ಯ ಅಧಿಕಾರಿಗಳ ಜತೆ ಸಭೆಯನ್ನು ಜರುಗಿಸಿ ಅವರು ಮಾತನಾಡಿದರು. ’ತಾಲೂಕಿನ ಗ್ರಾಮೀಣ ಭಾಗದಲ್ಲಿ ಇಲ್ಲಿಯವರೆಗೆ ೧೫ ಡೆಂಗಿ … Continue reading ಪ್ರವಾಹ, ಸಾಂಕ್ರಾಮಿಕ ರೋಗ ಮುನ್ನೆಚ್ಚರಿಕೆ ವಹಿಸಿ – ಶಶಿಕಲಾ ಜೊಲ್ಲೆ