*ಭದ್ರಾನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿ ಸಾವು*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತನ ಮನೆಗೆಂದು ಬಂದಿದ್ದ ಐಟಿ ಉದ್ಯೋಗಿಯೊಬ್ಬರು ಭದ್ರಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಸೇರಿ ಬಾಳೆಹೊನ್ನೂರು … Continue reading *ಭದ್ರಾನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿ ಸಾವು*