*ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು*

2 ತಿಂಗಳಲ್ಲಿ ಡಿಪಿಆರ್; ₹8,000ರಿಂದ 10,000 ಕೋಟಿ ಹೂಡಿಕೆ: HDK ಮಾಹಿತಿ ಪ್ರಗತಿವಾಹಿನಿ ಸುದ್ದಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.Home add -Advt ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ … Continue reading *ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು*