ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಸಾಲು ಸಾಲು ಅಕ್ರಮಗಳು ಬೆಳಕಿಗೆ ಬರುತ್ತಿವೆ. ಚುನಾವಣಾ ಅಧಿಕಾರಿಗಳ ಎಡವಟ್ಟಿಗೆ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕ್ರಾಂತಿವೀರ ಭಗತ್ ಸಿಂಗ್ ಅವರ ಫೋಟೋ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದು, ಈ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಚುನಾವಣಾ ಆಯೋಗದ ತಾಂತ್ರಿಕ ದೋಷವೋ ಅಥವಾ ಅಧಿಕಾರಿಗಳ ಎಡವಟ್ಟಿನಿಂದಾಗಿಯೋ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರ ಪ್ರತ್ಯಕ್ಷವಾಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಪಂಜಾಬ್‌ನ ಲುಧಿಯಾನದಲ್ಲಿ ನಡೆದಿದೆ. ಲುಧಿಯಾನದ ಮತದಾರರ ಪಟ್ಟಿಯ 422ನೇ … Continue reading *ಮತದಾರರ ಪಟ್ಟಿಯಲ್ಲಿ ಕ್ರಾಂತಿವೀರ ಭಗತ್ ಸಿಂಗ್ ಫೋಟೋ ಪ್ರತ್ಯಕ್ಷ*: *ಚುನಾವಣಾ ಅಧಿಕಾರಿಗಳ ಎಡವಟ್ಟು: ಭುಗಿಲೆದ್ದ ಆಕ್ರೋಶ
Copy and paste this URL into your WordPress site to embed
Copy and paste this code into your site to embed