ಭಗವದ್ಗೀತೆ ಅಭಿಯಾನ: ಗುರುವಾರ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ಕಳೆದ 18 ವರ್ಷಗಳಿಂದ ನಡೆಯುತ್ತಿರುವ ಭಗವದ್ಗೀತೆ ಅಭಿಯಾನದ ಈ ವರ್ಷದ ಕಾರ್ಯಕ್ರಮ ಬೆಳಗಾವಿಯಲ್ಲಿ ಗುರುವಾರ ಉದ್ಘಾಟನೆಯಾಗಲಿದೆ. ಗುರುವಾರ ಬೆಳಗ್ಗೆ 10 ಗಂಟೆಗೆ ಆನಗೋಳದ ಸಂತಮೀರಾ ಶಾಲೆಯ ಮಾಧವ ಸಭಾಗೃಹದಲ್ಲಿ ಕಾರ್ಯಕ್ರಮ ನಡೆಯುವುದು. ರಾಮಕೃಷ್ಣ ಮಿಶನ್ ಆಶ್ರಮದ ಸ್ವಾಮೀ ಮೋಕ್ಷಾತ್ಮಾನಂದ ಮಹಾರಾಜ ಅವರ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹಿರಿಯ ಸಾಹಿತಿ ಬಸವರಾಜ ಜಗಜಂಪಿ ಅವರು ವಿಶೇಷ ಅತಿಥಿಗಳಾಗಿ ಆಗಮಿಸುವರು.Home add -Advt ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು … Continue reading ಭಗವದ್ಗೀತೆ ಅಭಿಯಾನ: ಗುರುವಾರ ಉದ್ಘಾಟನೆ