Latest

ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ಆರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಸದಸ್ಯ ಎಂ.ಕೆ.ಪ್ರಾಣೇಶ್ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ವಿಚಾರವಾಗಿ ಸರ್ಕಾರಕ್ಕೆ ಮೊದಲಿದ್ದ ಆಸಕ್ತಿ ಈಗ ಇದ್ದಂತೆ ಇಲ್ಲ. ಈಗೇಕೆ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧಿಸಲಾಗುವುದು. ಈ ಬಗ್ಗೆ ಚರ್ಚೆ ನಡೆದಿದ್ದು, ಈ ಬಗ್ಗೆ ಸಮಿತಿ ರಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನವಿದೆ; ನೇರವಾಗಿ ಹೇಳಿಕೆ ನೀಡಿದ ಕೆ.ಎಸ್.ಈಶ್ವರಪ್ಪ

https://pragati.taskdun.com/politics/k-s-eshwarappareactionvidhanamandala-sessionabsence/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button