*ಕರ್ತವ್ಯ ಪ್ರಜ್ಞೆಯೇ ಆರಾಧನೆ; ಪೇಜಾವರ ಶ್ರೀ*
ವೃತ್ತಿ ಜೀವನವನ್ನು ದೇವರ ಪೂಜೆಯಂತೆ ಮಾಡಿದರೆ ಅದೇ ಭಗವಂತನ ಆರಾಧನೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ತವ್ಯ ಪ್ರಜ್ಞೆಯನ್ನು ಜಾಗೃತಗೊಳಿಸುವ ಸಂದೇಶ ಭಗವದ್ಗೀತೆ. ಮಾನವ ಸಂಘಜೀವಿ, ಸಮಾಜದಿಂದ ಎಲ್ಲವನ್ನೂ ಪಡೆದುಕೊಂಡಿದ್ದಾನೆ, ಎಲ್ಲರೂ ಪಡೆದುಕೊಳ್ಳುವವರೇ ವಿನಹ ಮರಳಿ ಕೊಡುವವರು ಯಾರೂ ಇಲ್ಲದಿದ್ದರೆ ಅಂಥ ಸಮಾಜ ಬಹಳ ಬೇಗ ಹಾಳಾಗುತ್ತದೆ. ಹಾಗಾಗಿ ಕರ್ತವ್ಯ ಪ್ರಜ್ಞೆ ಅಗತ್ಯ. ಇದನ್ನು ಜಾಗೃತಗೊಳಿಸುವುದು ಭಗವದ್ಗೀತೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.Home add -Advt ಬೆಳಗಾವಿ ನಗರದ ಲಿಂಗರಾಜ ಕಾಲೇಜು ಮೈದಾನಲ್ಲಿ ಸ್ವರ್ಣವಲ್ಲಿ … Continue reading *ಕರ್ತವ್ಯ ಪ್ರಜ್ಞೆಯೇ ಆರಾಧನೆ; ಪೇಜಾವರ ಶ್ರೀ*
Copy and paste this URL into your WordPress site to embed
Copy and paste this code into your site to embed