*ಭಾರತ ಜಗದ್ಗುರು ಆಗಬೇಕೆಂದರೆ ಭಗವದ್ಗೀತೆಯ ತತ್ವಗಳನ್ನು ನಮ್ಮೊಳಗೆ ಅಳವಡಿಸಿಕೊಳ್ಳಬೇಕು; ಸ್ವರ್ಣವಲ್ಲಿ ಶ್ರೀ*

ಬೆಳಗಾವಿಯಲ್ಲಿ ಭಗವದ್ಗೀತಾ ಅಭಿಯಾನದ ಮಹಾಸಮರ್ಪಣೆ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸನಾತನ ಧರ್ಮವನ್ನು ಡೆಂಗ್ಯು ಮಲೇರಿಯಾಕ್ಕೆ ಹೋಲಿಸಿದ್ದಲ್ಲದೇ ಬೇರು ಸಮೇತ ಕಿತ್ತುಹಾಕುವ ಪ್ರಯತ್ನ ನಡೆದಿದೆ. ಈ ಹಿನ್ನೆಲೆಯಲ್ಲಿ ಸನಾತನ ಧರ್ಮವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭಗವದ್ಗೀತೆ ಅಭಿಯಾನ ಇಂದು ಅತ್ಯಂತ ಮಹತ್ವ ಪಡೆದಿದೆ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.Home add -Advt ನಗರದ ಲಿಂಗರಾಜ ಕಾಲೇಜು ಮೈದಾನಲ್ಲಿ ಸ್ವರ್ಣವಲ್ಲಿ ಮಹಾಸಂಸ್ಥಾನ ಮಠದ ಭಗವದ್ಗೀತಾ ಅಭಿಯಾನ ಹಾಗೂ ಜನಕಲ್ಯಾಣ ಟ್ರಸ್ಟ್ ಬೆಳಗಾವಿ … Continue reading *ಭಾರತ ಜಗದ್ಗುರು ಆಗಬೇಕೆಂದರೆ ಭಗವದ್ಗೀತೆಯ ತತ್ವಗಳನ್ನು ನಮ್ಮೊಳಗೆ ಅಳವಡಿಸಿಕೊಳ್ಳಬೇಕು; ಸ್ವರ್ಣವಲ್ಲಿ ಶ್ರೀ*