*ಒಂದು ವಾರದೊಳಗೆ ಭಾಗ್ಯಲಕ್ಷ್ಮೀ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಸರ್ಕಾರಕ್ಕೆ ಯಡಿಯೂರಪ್ಪ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಶಿಗ್ಗಾವಿ ಸವಣೂರು ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಮಾಜಿ ಸಿಎಂಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರು ಶಕ್ತಿ ಪ್ರದರ್ಶನ ಮಾಡಿದರು.Home add -Advt ಶಿಗ್ಗಾವಿಯ ಸಂತೆ ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ರಾಜ್ಯ ಸರ್ಕಾರಕ್ಕೆ ಪಾಠ ಕಲಿಸುವಂತೆ ಮನವಿ ಮಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ … Continue reading *ಒಂದು ವಾರದೊಳಗೆ ಭಾಗ್ಯಲಕ್ಷ್ಮೀ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಸರ್ಕಾರಕ್ಕೆ ಯಡಿಯೂರಪ್ಪ ಎಚ್ಚರಿಕೆ*