*ಭೀಕರ ಕೊಲೆ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭೀಕರ ಕೊಲೆ ಪ್ರಕರಣವನ್ನು 24 ಗಂಟೆಯಲ್ಲಿ ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ದೊಡವಾಡದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಕ್ಷುಲ್ಲಕ ದಾರಿ ವಿವಾದಕ್ಕೆ ಸಂಬಂಧಿಕನನ್ನೇ ಕಟುಕನಂತೆ ಕೊಂದಿದ್ದ ಆರೋಪಿಯನ್ನು ಈಗ ಜೈಲಿಗಟ್ಟಲಾಗಿದೆ. Home add -Advt ದೊಡವಾಡ ಗ್ರಾಮದ ಕೊಪ್ಪ ಅಗಸಿಯ ನಿವಾಸಿ ಮಹೇಶ ಬಸಯ್ಯ ಉಪ್ಪನಿಮಠ ಎಂಬುವವರ ಭೀಕರ ಹತ್ಯೆ ಪ್ರಕರಣವನ್ನು ದೊಡವಾಡ ಪೊಲೀಸರು ಕೇವಲ ಒಂದೇ ದಿನದಲ್ಲಿ ಭೇದಿಸಿದ್ದಾರೆ. ಮೃತನ ಸಂಬಂಧಿಯೇ ಆದ ರುದ್ರಯ್ಯ … Continue reading *ಭೀಕರ ಕೊಲೆ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು*
Copy and paste this URL into your WordPress site to embed
Copy and paste this code into your site to embed