*BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ಶಾಕ್ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಬಂಧನ ಭೀತಿಯಲ್ಲಿರುವ ಶಾಸಕ ಭೈರತಿ ಬಸವರಾಜ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಭೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಶಾಸಕ ಭೈರತಿ ಬಸವರಾಜ್ ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆ ಇದೆ. ಕೆಲ ದಿನಗಳ … Continue reading *BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ*