*ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತಷ್ಟು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ಗೆ ಪೊಲೀಸರು ಶೋಧಕಾರ್ಯ ನಡೆಸಿದ್ದು, ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.Home add -Advt ಭೈರತಿ … Continue reading *ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತಷ್ಟು ಸಂಕಷ್ಟ*