*BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ನ್ಯಾಯಾಂಗ ಬಂಧನ*
ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಭೈರತಿ ಬಸವರಾಜ್ ಅವರ ಸಿಐಡಿ ಕಸ್ಟಡಿ ಅವಧಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಬೆಂಗಳೂರಿನ 47ನೇ ಎಸಿಜೆ ಎಂ ಕೋರ್ಟ್ ಭೈರತಿ ಬಸವರಾಜ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ … Continue reading *BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ನ್ಯಾಯಾಂಗ ಬಂಧನ*
Copy and paste this URL into your WordPress site to embed
Copy and paste this code into your site to embed