Belagavi NewsBelgaum NewsKannada NewsKarnataka News

ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ರವಿ ಭಜಂತ್ರಿ ನೇಮಕ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ವೈ.ಜೆ.ಭಜಂತ್ರಿ (ರವಿ ಭಜಂತ್ರಿ ) ನೇಮಕವಾಗಿದ್ದಾರೆ.

ಸಧ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿದ್ದ ಲೀಲಾವತಿ ಹಿರೇಮಠ ಡಿಡಿಪಿಐ ಆಗಿ ಪದೋನ್ನತಿ ಹೊಂದಿದ್ದರಿಂದ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆ ಖಾಲಿಯಾಗಿತ್ತು.

ಡಯೆಟ್ ಹಿರಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದ ಭಜಂತ್ರಿ ಈ ಹಿಂದೆ ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕೆಲಸ ನಿರ್ವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button