
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೈ.ಜೆ.ಭಜಂತ್ರಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಭಜಂತ್ರಿ ಅವರನ್ನು ಖಾನಾಪುರಕ್ಕೆ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಸೋಮವಾರ ಅವರು ಅಧಿಕಾರ ವಹಿಸಿಕೊಂಡರು. ಲೀಲಾವತಿ ಹಿರೇಮಠ ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ