Latest

*ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ; ಕೂದಲೆಳೆ ಅಂತರದಲ್ಲಿ ಪಾರು*

 

Home add -Advt

ಪ್ರಗತಿವಾಹಿನಿ ಸುದ್ದಿ; ಸಾಗರ: ಬಜರಂಗದಳ ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ವಿಫಲವಾದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಈ ಘಟನೆ ನಡೆದಿದೆ.

ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬುವವರ ಮೇಲೆ ದಾಳಿಗೆ ಯತ್ನಿಸಲಾಗಿದೆ. ಸುನೀಲ್ ಮೇಲೆ ಸಮೀರ್ ಎಂಬಾತ ಮಚ್ಚು ಬೀಸಿದ್ದು, ಕ್ಷಣಾರ್ಧದಲ್ಲಿ ಕೂದಲೆಳೆ ಅಂತರದಲ್ಲಿ ಸುನೀಲ್ ಪಾರಾಗಿದ್ದಾರೆ.

ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಸುನೀಲ್ ಹತ್ಯೆಗೆ ಯತ್ನಿಸಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

*’ಸಿದ್ದು ನಿಜ ಕನಸುಗಳು’ ವಿರುದ್ಧ ಕಾಂಗ್ರೆಸ್ ದೂರು ದಾಖಲು*

https://pragati.taskdun.com/siddu-nijakanasugalubookcongresscomplaint/

Related Articles

Back to top button