*ರೈಲಿನಲ್ಲಿ ಬೆಂಕಿ ದುರಂತ; 10 ಪ್ರಯಾಣಿಕರು ಸಜೀವದಹನ*
ಪ್ರಗತಿವಾಹಿನಿ ಸುದ್ದಿ; ಮುಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ, 10 ಪ್ರಯಾಣಿಕರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಧುರೈನಲ್ಲಿ ನಡೆದಿದೆ. ತಮಿಳುನಾಡಿನ ಮಧುರೈನಲ್ಲಿ ನಿಲ್ಲಿಸಿದ್ದ ಭಾರತ್ ಗೌರವ್ ಸ್ಪೆಷಲ್ ಟ್ರೇನ್ Home add -Advt ಬೆಂಕಿ ಅವಘಡ ಸಂಭವಿಸಿದ್ದು, ಇದ್ದಕ್ಕಿದ್ದಂತೆಯೇ ರೈಲಿನ ಬೋಗಿಗಳು ಹೊತ್ತಿ ಉರಿದಿವೆ. 10 ಪ್ರಯಾಣಿಕರು ಸಜೀವದಹನಗೊಂಡಿದ್ದಾರೆ. ರೈಲು ತಿರುಪತಿ-ರಾಮೇಶ್ವರಂ-ಕನ್ಯಾಕುಮಾರಿಗೆ ತೆರಳುತ್ತಿತ್ತು. ದುರಂತದಲ್ಲಿ ಸಾವನ್ನಪ್ಪಿದವರು ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ರೈಲಿನಲ್ಲಿದ್ದ ಯಾತ್ರಾರ್ಥಿಗಳು ಗ್ಯಾಸ್ ಸಿಲಿಂಡರ್ … Continue reading *ರೈಲಿನಲ್ಲಿ ಬೆಂಕಿ ದುರಂತ; 10 ಪ್ರಯಾಣಿಕರು ಸಜೀವದಹನ*
Copy and paste this URL into your WordPress site to embed
Copy and paste this code into your site to embed