*ಭರತೇಶ ಶಿಕ್ಷಣ ಸಂಸ್ಥೆಯ ವತಿಯಿಂದ ಕುಡುಚಿಯ ಚಂದ್ರಗಿರಿ ಕ್ಯಾಂಪಸ್ ನಲ್ಲಿ ಇಂಜನಿಯರಿಂಗ್ ಕಾಲೇಜು ಪ್ರಾರಂಭ*
ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕ ಶೈಕ್ಷಣಿಕ ಕ್ಷೇತ್ರದಲ್ಲಿ ಅಗ್ರಗಣ್ಯ ಸಂಸ್ಥೆಯೆಂದು ಪರಿಗಣಿಸಲ್ಪಡುವ ಭರತೇಶ ಶಿಕ್ಷಣ ಸಂಸ್ಥೆಯ ವತಿಯಿಂದ ಪ್ರಸಕ್ತ ವರ್ಷದಿಂದ ಕುಡುಚಿಯ ಚಂದ್ರಗಿರಿ ಕ್ಯಾಂಪಸ್ ನಲ್ಲಿ ಇಂಜನಿಯರಿಂಗ್ ಕಾಲೇಜು ಪ್ರಾರಂಭಿಸಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ವಿನೋದ್ ದೊಡ್ಡಣ್ಣವರ ಹೇಳಿದರು.Home add -Advt ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 1962ರಲ್ಲಿ ಭರತೇಶ ಎಜ್ಯುಕೇಶನ್ ಟ್ರಸ್ಟ್ ಹೆಸರಿನಲ್ಲಿ ಪ್ರಾರಂಭವಾದ ಈ ಸಂಸ್ಥೆ ಈಗ ಬೆಳಗಾವಿ ನಗರ, ಗಲಗಾ ಹಾಗೂ ಬಸವನ ಕುಡುಚಿಯಲ್ಲಿ ಮೂರು ಗುಣಮಟ್ಟದ ಕ್ಯಾಂಪಸ್ ಗಳನ್ನು ಹೊಂದಿದೆ ಎಂದರು. … Continue reading *ಭರತೇಶ ಶಿಕ್ಷಣ ಸಂಸ್ಥೆಯ ವತಿಯಿಂದ ಕುಡುಚಿಯ ಚಂದ್ರಗಿರಿ ಕ್ಯಾಂಪಸ್ ನಲ್ಲಿ ಇಂಜನಿಯರಿಂಗ್ ಕಾಲೇಜು ಪ್ರಾರಂಭ*
Copy and paste this URL into your WordPress site to embed
Copy and paste this code into your site to embed