*ಭರತೇಶ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅದ್ಧೂರಿ ಸ್ವಾಗತ ಸಮಾರಂಭ*

​ಪ್ರ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸ್ಥಳೀಯ ಚಂದ್ರಗಿರಿ ಕ್ಯಾಂಪಸ್‌ನ ಅನುವರ್ತಿಕ್ ಮಿರ್ಜಿ ಭರತೇಶ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಏಎಮ್ ಬಿಐಟಿ ) ಕಾಲೇಜಿನಲ್ಲಿ 2026–27ನೇ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಅತ್ಯಂತ ಯಶಸ್ವಿಯಾಗಿ ಜರುಗಿತು. ​ಕಾಲೇಜಿನ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಐಆರ್‌ಸಿಟಿಸಿ ನಿರ್ದೇಶಕರು ಹಾಗೂ ಬೆಳಗಾವಿ ಫೆರೋ ಕಾಸ್ಟ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸಚಿನ್ ಸಬ್ನಿಸ್ ಅವರು ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ … Continue reading *ಭರತೇಶ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅದ್ಧೂರಿ ಸ್ವಾಗತ ಸಮಾರಂಭ*