*ಭವಾನಿ ರೇವಣ್ಣಗೆ ಸಂಕಷ್ಟ: ಬಂಧನ ಭೀತಿಯಲ್ಲಿ ಶಾಸಕರ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ.Home add -Advt ಎಸ್ಐಟಿ ನೋಟಿಸ್ ಬೆನ್ನಲ್ಲೇ ಬ್ಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಅರ್ಜಿ ಕುರಿತ ಆದೇಶ ಇಂದಿಗೆ ಕಾಯ್ದಿರಿಸಿತ್ತು. ಇದೀಗ ಕೋರ್ಟ್ ಆದೇಶ ಹೊರಬಿದ್ದಿದೆ. ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಾಳೆಯೇ ವಿಚಾರಣೆಗೆ ಹಾಜರಾಗುವಂತೆ … Continue reading *ಭವಾನಿ ರೇವಣ್ಣಗೆ ಸಂಕಷ್ಟ: ಬಂಧನ ಭೀತಿಯಲ್ಲಿ ಶಾಸಕರ ಪತ್ನಿ*