*ಭವಾನಿ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕೆ.ಆರ್.ನಗರದ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್ ಐಟಿ ನೋಟೀಸ್ ಬೆನ್ನಲ್ಲೇ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದ ಕೋರ್ಟ್, ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇದೀಗ ಹೈಕೋರ್ಟ್ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ … Continue reading *ಭವಾನಿ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್*