*ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ SIT ನೋಟಿಸ್*
ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ. ಎಸ್ಐಟಿ ಈ ಹಿಂದೆ ಎರಡು ಬಾರಿ ಭವಾನಿ ರೇವಣ್ಣಗೆ ನೋಟಿಸ್ ನೀಡಿತ್ತು. ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಹೊರಬೀಳಲಿದೆ. ಈ ನಡಿವೆ ಎಸ್ಐಟಿ ಭವಾನಿ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಮತ್ತೊಂದು ನೋಟಿಸ್ … Continue reading *ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ SIT ನೋಟಿಸ್*
Copy and paste this URL into your WordPress site to embed
Copy and paste this code into your site to embed