*BREAKING: ಭೀಮಾ ನದಿಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು*
ಪ್ರಗತಿವಾಹಿನಿ ಸುದ್ದಿ: ಭೀಮಾ ನದಿಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪುಂಡಲೀಕ ಮೂಲಿಮನಿ (17) ಹಾಗೂ ಮಹೇಶ್ (16) ಮೃತ ವಿದ್ಯಾರ್ಥಿಗಳು. ಹರಕೆ ತೀರಿದ್ಸಲು ಮಣ್ಣೂರು ಯಲ್ಲಮ್ಮನ ದೇಗುಲಕ್ಕೆ ಬಂದಿದ್ದರು. ಈ ವೇಳೆ ಭೀಮಾ ನದಿಯಲ್ಲಿ ಈಜಲು ಇಳಿದಿದ್ದರು. ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಅಫಜಲಪುರ ತಾಲೂಕಿನ ಗೌರ್ (ಕೆ) ಗ್ರಾಮದವರು ಎಂದು … Continue reading *BREAKING: ಭೀಮಾ ನದಿಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು*
Copy and paste this URL into your WordPress site to embed
Copy and paste this code into your site to embed