*ಭೀಮಣ್ಣ ಖಂಡ್ರೆ ನಿಧನ*

ಪ್ರಗತಿವಾಹಿನಿ ಸುದ್ದಿ, ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನರಾಗಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು. ಹಾಲಿ ಸಚಿವ ಈಶ್ವರ್ ಖಂಡ್ರೆ ಅವರ ತಂದೆಯವರಾಗಿದ್ದ ಭೀಮಣ್ಣ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.Home add -Advt ಕಳೆದ ಹಲವಾರು ದಿನಗಳಿಂದ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸ್ವಲ್ಪ ದಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತಾದರೂ ನಂತರದಲ್ಲಿ ಮನೆಯಲ್ಲಿಯೇ ಉಪಚಾರ ಮುಂದುವರಿಸಲಾಗಿತ್ತು. ಶುಕ್ರವಾರ ರಾತ್ರಿ ಬಾಲ್ಕಿಯ ಸ್ವಗ್ರಹದಲ್ಲಿ ಅವರು ಕೊನೆಯುಸಿರೆಳೆದರು. ಶನಿವಾರ ಸಂಜೆ 5 ಗಂಟೆಗೆ … Continue reading *ಭೀಮಣ್ಣ ಖಂಡ್ರೆ ನಿಧನ*