*ಭೀಮಾತೀರದಲ್ಲಿ ಮತ್ತೆ ಫೈರಿಂಗ್: 6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ಭೀಮಾತೀರದಲ್ಲಿ 6 ಜನರ ಹತ್ಯೆ ಮಾಡಿದ್ದ ಹಂತಕನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಮುಖ್ಯ ಆರೋಪಿ ಮಹೇಶ್ ತಳವಾರ್ ಮೇಲೆ ಫೈರಿಂಗ್ ನಡೆದಿದೆ. ಕಾಲಿಗೆ ಗುಂಡು ಹಾರಿಸಿ ಚಡಚಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಂಗಿಹಾಳ ಗ್ರಾಮದ ಹೊರವಲಯದಲ್ಲಿ ಮಹೇಶ್ ಕಾಲಿಗೆ ಫೈರಿಂಗ್ ಮಾಡಲಾಗಿದೆ.Home add -Advt ಮಹೇಶನನ್ನ ಬಂಧಿಸಲು ಹೋದಾಗ ಓಡಿ ಹೋಗಲು ಯತ್ನಿಸಿದ್ದ ಅಲ್ಲದೇ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಮೇಲೆ ಕೂಡ ದಾಳಿಗೆ … Continue reading *ಭೀಮಾತೀರದಲ್ಲಿ ಮತ್ತೆ ಫೈರಿಂಗ್: 6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡಿನ ದಾಳಿ*