Belagavi NewsBelgaum NewsKannada NewsKarnataka NewsLatest

ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಭೀಮಾಶಂಕರ ಗುಳೇದ್ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ನೂತನ ಪೊಲೀಸ್ ಅಧೀಕ್ಷಕರಾಗಿ ಭೀಮಾಶಂಕರ ಗುಳೇದ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಕಳೆದ ಹದಿನಾಲ್ಕು ತಿಂಗಳವರೆಗೆ ಕಾರ್ಯ ನಿರ್ವಹಿಸಿ ವರ್ಗಾಣೆಯಾದ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸಂಜೀವ್ ಪಾಟೀಲ್ ಅವರ ಸ್ಥಾ‌ನಕ್ಕೆ ಭೀಮಾಶಂಕರ ಗುಳೇದ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

Home add -Advt

ನೂತನ ಎಸ್ಪಿ ಭೀಮಾಶಂಕರ ಗುಳೇದ್ ಅವರಿಗೆ ಕಚೇರಿಯಲ್ಲಿ ಬ್ಯಾಟನ್ ಹಸ್ತಾಂತರಿಸುವ ಮೂಲಕ ಡಾ. ಸಂಜೀವ್ ಪಾಟೀಲ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

Related Articles

Back to top button