*ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ವರ್ಗಾವಣೆ: ನೂತನ ಎಸ್ ಪಿಯಾಗಿ ರಾಮರಾಜನ್ ನೇಮಕ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದೆ. ಬೆಳಗಾವಿ ನೂತನ ಎಸ್ ಪಿಯಾಗಿ ಕೆ.ರಾಮರಾಜನ್ ಅವರನ್ನು ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಭೀಮಾಶಂಕರ್ ಗುಳೇದ್ ಅವರಿಗೆ ಸಿಐಡಿ, ಡಿಐಜಿಯಾಗಿ ಬಡ್ತಿ ನೀಡಲಾಗಿದೆ. *ಭೂ ಕಬಳಿಕೆ ಆರೋಪ: ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್* Home add -Advt
Copy and paste this URL into your WordPress site to embed
Copy and paste this code into your site to embed