*ಭಿವಂಡಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಜೊಲ್ಲೆ ದಂಪತಿಯಿಂದ ಅಬ್ಬರದ ಪ್ರಚಾರ*

ಪ್ರಗತಿವಾಹಿನಿ ಸುದ್ದಿ; ಮೇ 20 ರಂದು ನಡೆಯಲಿರುವ ಮಹಾರಾಷ್ಟ್ರ ಲೋಕಸಭಾ ಚುನಾವಣೆ ಅಂಗವಾಗಿ ಮುಂಬೈನ ಭಿವಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕಪಿಲ ಮೋರೆಶ್ವರ ಪಾಟೀಲ ಅವರ ಪ್ರಚಾರಾರ್ಥವಾಗಿ (ಲಾಹೋಟಿ ಕಾಲನಿಯಲ್ಲಿ) ಕರ್ನಾಟಕದ ವ್ಯಾಪಾರಸ್ಥರ ಮಳಿಗೆಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ತೆರಳಿ ಕ್ಷೇತ್ರದಲ್ಲಿ ಮುಂದೆಯೂ ಅಭಿವೃದ್ದಿ ಕಾರ್ಯಗಳು ನಿರಂತರವಾಗಿರಲು ಕಮಲದ ಗುರುತಿಗೆ ಮತ ನೀಡಿ,ಪ್ರಚಂಡ ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.Home add -Advt ಸಂಸದ … Continue reading *ಭಿವಂಡಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಜೊಲ್ಲೆ ದಂಪತಿಯಿಂದ ಅಬ್ಬರದ ಪ್ರಚಾರ*