*ಭೋಜನಾಲಯ ಉದ್ಘಾಟಿಸಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಹಿರೇಬಾಗೇವಾಡಿಯ ಗಾಂಧಿನಗರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಭೋಜನಾಲಯ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಉದ್ಘಾಟಿಸಿದರು.ಇದೇ ಸಮಯದಲ್ಲಿ ಶಾಲೆಯ ಅಭಿವೃದ್ಧಿ ಕೆಲಸಗಳ‌ ಬಗ್ಗೆ ಚರ್ಚಿಸಿದ ಅವರು, ಸ್ಮಾರ್ಟ್ ಕ್ಲಾಸ್ ಕೊಠಡಿ ಹಾಗೂ ಅಗತ್ಯವಿರುವ ಸೌರ್ಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು. ಈ ಸಮಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ ಪಾಟೀಲ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪ ನಾಯ್ಕರ್, ಸರ್ವಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಸುರೇಶ್ ಇಟಗಿ, ಗೌಸಮೊದ್ದಿನ್ ಜಾಲಿಕೊಪ್ಪ, … Continue reading *ಭೋಜನಾಲಯ ಉದ್ಘಾಟಿಸಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ*