*ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ನೇಮಕ*
ಪ್ರಗತಿವಾಹಿನಿ ಸುದ್ದಿ: ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಈ ವಿಷಯವನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಅವಧಿ ಮೇ 14ರಂದು ಮುಕ್ತಾಯವಾಗಲಿದ್ದು, ನಂತರ ನ್ಯಾಯಮೂರ್ತಿ ಗವಾಯಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಸಂಬಂಧ, ನ್ಯಾ. … Continue reading *ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ನೇಮಕ*
Copy and paste this URL into your WordPress site to embed
Copy and paste this code into your site to embed