*ಬಿಡದಿಯಲ್ಲಿ ಐಟಿ ಸಿಟಿ ಸ್ಥಾಪನೆ: ಹೊಸ ಪ್ರತಿಭೆ, ತಂತ್ರಜ್ಞಾನಕ್ಕೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ ಎಂದು ಡಿಸಿಎಂ ಡಿ.ಕೆ‌.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು‌. ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ನಡೆಯುತ್ತಿರುವ ಬಗ್ಗೆ ಕೇಳಿದಾಗ “ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ‌. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು … Continue reading *ಬಿಡದಿಯಲ್ಲಿ ಐಟಿ ಸಿಟಿ ಸ್ಥಾಪನೆ: ಹೊಸ ಪ್ರತಿಭೆ, ತಂತ್ರಜ್ಞಾನಕ್ಕೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್*