*ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಚಾಲನೆ *

ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿHome add -Advt ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ-ಜೆಡಿಎಸ್ ನಾಯಕರು ಪಾಅದಯತರೆ ಆರಂಭಿಸಿದ್ದು, ಬೈರಮಂಗಲದಲ್ಲಿ ಚಾಲನೆ ನೀಡಲಾಗಿದೆ. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುವ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ೦ ಭೈರಮಂಗಲ ಗ್ರಾಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಹೆಚ್‌ಡಿಕೆ, ರೈತರ ಹಿತಕ್ಕಾಗಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ. ಕಳೆದ 515 ದಿನಗಳಿಂದ … Continue reading *ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಚಾಲನೆ *