*ಬಿಡದಿ ಟೌನ್ ಶಿಪ್: ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ ಎಂದ ಹೆಚ್.ಡಿ. ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ಬಿಡದಿಯ ಭಾಧಿತ ರೈತರ ಹಿತಾಸಕ್ತಿಯ ಬಗ್ಗೆ ಚರ್ಚಿಸಲು ನಾನು ನಾಳೆ (ಜೂನ್ 27 ಶನಿವಾರ) ಭೈರಮಂಗಲದಲ್ಲಿ ಮುಖ್ಯಮಂತ್ರಿಗಳಾಗಿ ಕಾಯುತ್ತೇನೆ. ಅವರು ಸ್ಥಳಕ್ಕೆ ಬಂದರೆ ಸಮಸ್ಯೆಯ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. Home add -Advt ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಮುಖ್ಯಮಂತ್ರಿಗಳ ಜತೆ ಪತ್ರ ಸಮರ ಅಂತೇನಿಲ್ಲ. ವಿಧಾನಸೌಧಕ್ಕೆ ಬರುವಂತೆ ಅವರು ಪತ್ರ ಬರೆದಿದ್ದರು. ವಿಧಾನಸೌಧ ಬೇಡ, … Continue reading *ಬಿಡದಿ ಟೌನ್ ಶಿಪ್: ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ ಎಂದ ಹೆಚ್.ಡಿ. ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed