*ಬಿಡದಿ ಟೌನ್ ಶಿಪ್ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ*

ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್ ಶಿಪ್ (ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ) ಯೋಜನೆ ವಿಚಾರವಾಗಿ ವ್ಯಕ್ತವಾಗುತಿರುವ ವಿಭಿನ್ನ ಅಭಿಪ್ರಾಯಗಳನ್ನು ಪರಿಶೀಲಿಸಿ ವರದಿ ನೀಡಲು ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆದೇಶಿಸಿದ್ದಾರೆ. ಈ ಸಮಿತಿಯಲ್ಲಿ ನಿವೃತ್ತ ಮುಖ್ಯಕಾರ್ಯದರ್ಶಿಗಳಾದ ಎಸ್ ವಿ ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ.Home add … Continue reading *ಬಿಡದಿ ಟೌನ್ ಶಿಪ್ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ*