*ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ: ಡೇಟ್ ಫಿಕ್ಸ್ ಮಾಡಿ: HDKಗೆ ಪಂಥಾಹ್ವಾನ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧನಿದ್ದೇನೆ. ಈ ವಿಚಾರವನ್ನು ಎಲ್ಲಾ ಮಾಧ್ಯಮಗಳು ಕುಮಾರಸ್ವಾಮಿ ಅವರಿಗೆ ತಿಳಿಸಿ. ಅವರು ಮುಖ್ಯಮಂತ್ರಿಯಾಗಿದ್ದಾಲೇ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಈಗಲೂ ಸಹ ಬಹಳ ನಮ್ರತೆಯಿಂದ ಅವರ ಸವಾಲು ಸ್ವೀಕಾರ ಮಾಡುತ್ತೇನೆ, ಚರ್ಚೆಗೆ ಬರಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಸವಾಲು ಎಸೆದರು. ಕನಕಪುರದ ದೊಡ್ಡ ಆಲಹಳ್ಳಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದ ಉದ್ಘಾಟನಾ ಸಮಾರಂಭದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ … Continue reading *ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ: ಡೇಟ್ ಫಿಕ್ಸ್ ಮಾಡಿ: HDKಗೆ ಪಂಥಾಹ್ವಾನ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*