*ಬೇರೆ ಕಡೆ ಇಲ್ಲದ ಕುಮಾರಸ್ವಾಮಿ, ನಿಖಿಲ್ ಹೋರಾಟ ಬಿಡದಿಯಲ್ಲಿ ಮಾತ್ರ ಯಾಕೆ? ಶಾಸಕ ಬಾಲಕೃಷ್ಣ ಕಿಡಿ*

ಪ್ರಗತಿವಾಹಿನಿ ಸುದ್ದಿ: “ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಹಾಸನದಲ್ಲಿ ಕೇಂದ್ರದಿಂದ ಮಂಜೂರಾಗುವ ಮುನ್ನವೇ ಐಐಟಿ ಕಾಲೇಜಿಗಾಗಿ 1800 ಎಕರೆ ಭೂಸ್ವಾಧೀನ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ನಿಖಿಲ್ ಅವರು ಇಲ್ಲೆಲ್ಲೂ ಮಾಡದ ಹೋರಾಟವನ್ನು ಬಿಡದಿಯಲ್ಲಿ ಮಾತ್ರ ಯಾಕೆ ಮಾಡುತ್ತಿದ್ದಾರೆ” ಎಂದು ಮಾಗಡಿ ಶಾಸಕರಾದ ಬಾಲಕೃಷ್ಣ ಅವರು ಕಿಡಿ ಕಾರಿದರು. ಬೆಂಗಳೂರಿನಲ್ಲಿ ಬಿಡದಿ ಟೌನ್ ಶಿಪ್ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿ ಬಾಲಕೃಷ್ಣ ಅವರು ಮಂಗಳವಾರ ಮಾತನಾಡಿದರು.Home add -Advt ಮುಖ್ಯಮಂತ್ರಿಗಳು ಕುಮಾರಸ್ವಾಮಿ … Continue reading *ಬೇರೆ ಕಡೆ ಇಲ್ಲದ ಕುಮಾರಸ್ವಾಮಿ, ನಿಖಿಲ್ ಹೋರಾಟ ಬಿಡದಿಯಲ್ಲಿ ಮಾತ್ರ ಯಾಕೆ? ಶಾಸಕ ಬಾಲಕೃಷ್ಣ ಕಿಡಿ*