*ಬಿಡದಿ ಟೌನ್ ಶಿಪ್ ವಿವಾದ: ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ ಎಂದು ಸಿಎಂಗೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಬಿಡದಿ ಭಾಗದಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸಲು ಟೌನ್ ಶಿಪ್ ನೆಪದಲ್ಲಿ ನೋಟಿಫೈ ಮಾಡಿರುವ ಭೂಮಿಯ ಮಾಲೀಕರು ಅಸಲಿ ರೈತರೋ ಅಲ್ಲವೋ ಎಂಬುದನ್ನು ತೀರ್ಮಾನಿಸಲು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನನ್ನೊಂದಿಗೆ ಆ ನೊಂದ ಹಳ್ಳಿಗಳಿಗೆ ಬರಲಿ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು. ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ಯೋಜನೆ ಭೂ ಸ್ವಾಧೀನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವು ಅಂತಿಮ … Continue reading *ಬಿಡದಿ ಟೌನ್ ಶಿಪ್ ವಿವಾದ: ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ ಎಂದು ಸಿಎಂಗೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ*