*ಹೆಚ್.ಡಿ.ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡಿದ ಶಾಸಕ ಬಾಲಕೃಷ್ಣ*

ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್​ಶಿಪ್​ಗೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿಪಕ್ಷ ಜೆಡಿಎಸ್​ ನಾಯಕರ ನಡುವೆ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರು ಒಂದೆಡೆ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ರೈತರ ಹೋರಾಟಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಬೆಂಬಲ ನೀಡಿದೆ. ಜೂನ್ ೨೦ರಂದು ವಿಪಕ್ಷಗಳ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈಗಾಗಲೇ ಬಿಡದಿ ಟೌನ್​​ ಶಿಪ್ ಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ಕೇಂದ್ರ ಸಚಿವ … Continue reading *ಹೆಚ್.ಡಿ.ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡಿದ ಶಾಸಕ ಬಾಲಕೃಷ್ಣ*