*ಎರಡನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಬಿಡದಿ ಪಾದಯಾತ್ರೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಾಥ್*

ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೆಂಬಲ ದೊರೆತಿದೆ. ನಿಖಿಲ್ ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ಇಂದು 16 ಕಿಲೋಮೀಟರ್ ದೂರ ಪಾದಯತರೆ ಸಾಗಲಿದ್ದಾರೆ. ಪಾದಯಾತ್ರೆಯು ಇಂದು ಬೆಳಿಗ್ಗೆ 11 ಗಂಟೆಗೆ ಬಿಡದಿಯಿಂದ ಮೈಸೂರು ರಸ್ತೆ ನೈಸ್ ಜಂಕ್ಷನ್ ವರೆಗೆ ಸಾಗಲಿದೆ. ನಿನ್ನೆ, ಪಾದಯಾತ್ರೆಯ ಮೊದಲ ದಿನ ಏಳು ಕಿಲೋಮೀಟರ್ ಕ್ರಮಿಸಲಾಗಿತ್ತು. ಜೆಡಿಎಸ್ … Continue reading *ಎರಡನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಬಿಡದಿ ಪಾದಯಾತ್ರೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಾಥ್*