*ಬೀದರ್ ಬ್ಯಾಂಕ್ ದರೋಡೆ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಇಂದು ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಡಿಜಿಪಿ (ಅಪರಾಧ), ಐಜಿಪಿ, ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರ ಜೊತೆ ಹಾಜರಿದ್ದರು. ಸಚಿವರು ಘಟನೆ ಕುರಿತು ಮಾಹಿತಿ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದ್ದು, … Continue reading *ಬೀದರ್ ಬ್ಯಾಂಕ್ ದರೋಡೆ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ*