*ಬೀದರ್ ಬ್ಯಾಂಕ್ ದರೋಡೆ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಇಂದು ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಡಿಜಿಪಿ (ಅಪರಾಧ), ಐಜಿಪಿ, ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರ ಜೊತೆ ಹಾಜರಿದ್ದರು.Home add -Advt ಸಚಿವರು ಘಟನೆ ಕುರಿತು ಮಾಹಿತಿ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ … Continue reading *ಬೀದರ್ ಬ್ಯಾಂಕ್ ದರೋಡೆ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ*