*BREAKING: ಮೊಳಕೇರಾದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ: ಶಾಲೆಗೆ ತೆರಳುತ್ತಿದ್ದ 6 ವಿದ್ಯಾರ್ಥಿಗಳಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ ೬ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಮಕ್ಕಳು ಶಾಲೆಗೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ 6 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೊಳಕೇರಾ ಗ್ರಾಮದಲ್ಲಿ ಕಳೆದ ಒಂದು ತಿಂಗಳಲ್ಲಿ ಇದು ಎರಡನೇ ಘಟನೆಯಾಗಿದ್ದು, ಗ್ರಾಮದಲ್ಲಿ … Continue reading *BREAKING: ಮೊಳಕೇರಾದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ: ಶಾಲೆಗೆ ತೆರಳುತ್ತಿದ್ದ 6 ವಿದ್ಯಾರ್ಥಿಗಳಿಗೆ ಗಂಭೀರ ಗಾಯ*