National
*ಬ್ಯಾಂಕ್ ದರೋಡೆ ಕೇಸ್: ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಿಬ್ಬಂದಿ ಆರೋಗ್ಯ ವಿಚಾರಿಸಿದ ಡಿಸಿ*
ಪ್ರಗತಿವಾಹಿನಿ ಸುದ್ದಿ: ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಇಂದು ಹೈದ್ರಾಬಾದಗೆ ತೆರಳಿ ಎಸ್ ಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಹಾಗೂ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಇದೇ ವೇಳೆ ಶಿವಕುಮಾರ್ ಚಿಕಿತ್ಸೆಯ ಕುರಿತು ವೈದ್ಯರೊಂದಿಗೆ ಮಾತುಕತೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ