*ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾದ ಅಡುಗೆ ಸಹಾಯಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಅಡುಗೆ ಸಹಾಯಕರೊಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಅಡುಗೆ ಸಹಾಯಕ ಪ್ರಮೋದ್ ಅಮಾನತುಗೊಂಡವರು. ಬಸವಕಲ್ಯಾಣದಲ್ಲಿ ನಡೆದ ಆರ್.ಎಸ್.ಎಸ್ ಪಥಸಂಚಲನದಲ್ಲಿ ಪ್ರಮೋದ್ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ, ಪ್ರಮೋದ್ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಡುಗೆ ಸಹಾಯಕನನ್ನು ಅಮಾನತುಗೊಳಿಸಿರುವ ಕ್ರಮಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. Home add -Advt *ಮದುವೆಯಾಗುವುದಾಗಿ ನಂಬಿಸಿ … Continue reading *ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾದ ಅಡುಗೆ ಸಹಾಯಕ ಸಸ್ಪೆಂಡ್*